ಮಾರ್ಚ ಒಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ-ಸಚಿವ ಈಶ್ವರ ಬಿ.ಖಂಡ್ರೆ
ಬೀದರ.05.ಜನವರಿ.26:- ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಪ್ರಸಕ್ತ ಸಾಲಿನ ಎಲ್ಲ ಕಾಮಗಾರಿಗಳನ್ನು ಮಾರ್ಚ ಒಳಗಾಗಿ ಪೂರ್ಣಗೊಳಿಸಿ ಗುರಿ ಸಾಧಿಸಬೇಕೆಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನ ವಾರ್ಷಿಕ ಅಂತ್ಯ ಸಮೀಪಿಸುತ್ತಿದೆ. ಎಲ್ಲ ಅಧಿಕಾರಿಗಳು ಕ್ರೀಯಾಶೀಲರಾಗಿ ಬಾಕಿ ಇರುವ…
Any questions related to Day: 05/01/2026?