ಜಿಲ್ಲೆಯ ಜನತೆಯ ಅಪೇಕ್ಷೆಯಂತೆ ರಾಯಚೂರು ಉತ್ಸವ ನಡೆಸುತ್ತಿದ್ದೇವೆ: ಡಾ.ಶರಣಪ್ರಕಾಶ ಪಾಟೀಲ
ಕ್ರೀಡೋತ್ಸವದ ಮೊದಲ ಪಂದ್ಯಕ್ಕೆ ಸಚಿವರಿಂದ ಚಾಲನೆ ರಾಯಚೂರು.05.ಜನವರಿ.26: ರಾಯಚೂರು ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಂತೆ ನಾವು ಈ ಬಾರಿ ರಾಯಚೂರು ಉತ್ಸವ ಹಮ್ಮಿಕೊಂಡಿದ್ದೇವೆ. ಜಿಲ್ಲೆಯ ಪ್ರತಿಯೊಂದು ಸಂಘ-ಸoಸ್ಥೆಗಳು, ಎಲ್ಲ ಶಾಲಾ ಕಾಲೇಜುಗಳು, ಇನ್ನೀತರ ಎಲ್ಲರೂ ಈ ಉತ್ಸವದಲ್ಲಿ ಸಕ್ರಿಯ ಭಾಗಿಯಾಗಿ ಉತ್ಸವ ಯಶಗೊಳಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಕೋರಿದರು. ರಾಯಚೂರು ಉತ್ಸವದ ಪ್ರಚಾರಾರ್ಥ ಜನವರಿ 4ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಚಿವರಾದ ಎನ್ ಎಸ್…
Any questions related to Day: 05/01/2026?