ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ.ಮಹದೇವಪ್ಪ
ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಬ್ಯಾಕ್ಲಾಗ್ ಹುದ್ದೆಗಳು ಭರ್ತಿಗಾಗಿ ಕ್ರಮ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ಸಾವಿರ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಕ್ರಮವಹಿಸಿದ್ದೇವೆ. ಹುದ್ದೆಗಳ ಭರ್ತಿಗಾಗಿ 5 ತಂಡಗಳನ್ನು ರಚಿಸಿದ್ದು, ಸಭೆ ನಡೆಸಲಾಗಿದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದರು. 72 ಸಾವಿರ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಹುದ್ದೆಗಳ ಭರ್ತಿಗಾಗಿ 5 ತಂಡ ರಚಿಸಿದ್ದು, ಸಭೆ ನಡೆಸಲಾಗಿದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ…
Any questions related to Day: 06/01/2026?