ಸರ್ಕಾರಿ ಶಾಲೆ ಶಿಕ್ಷಕರಿಗೆ ಟಿಇಟಿ ಕಡ್ಡಾಯ ವಿರೋಧಿಸಿ ಜ. 8ರಂದು ಕಪ್ಪು ಪಟ್ಟಿ ಧರಿಸಿ ಸೇವೆ
ಬೆಂಗಳೂರು.06.ಜನವರಿ.26: ಸೇವಾನಿರತ ಶಿಕ್ಷಕರಿಗೆ TET ಕಡ್ಡಾಯ ಮಾಡಿದ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ಪಾರಾಗಲು ಸೂಕ್ತ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಮುಂಬರುವ ಜನವರಿ 8ರಂದು ರಾಜ್ಯಾದ್ಯಂತ ಶಿಕ್ಷಕರು ತರಗತಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಠ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ. ಅಖಿಲ ಭಾರತ ಶಿಕ್ಷಕರ ಫೆಡರೇಶನ್ ನೇತೃತ್ವದಲ್ಲಿ ರಚನೆಯಾಗಿರುವ ಅಖಿಲ ಭಾರತ ಶಿಕ್ಷಕರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ದೇಶಾದ್ಯಂತ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಜನವರಿ…
Any questions related to Day: 06/01/2026?