ವಡಗಾಂವ ಹೋಬಳಿಯಲ್ಲಿ ಶಾಸಕ ಪ್ರಭು ಚವ್ಹಾಣ ಗ್ರಾಮ ಸಂಚಾರ
ವಿದ್ಯುತ್ ಸಮಸ್ಯೆ ತುರ್ತಾಗಿ ಸರಿಪಡಿಸಲು ಸೂಚನೆ* ಔರಾದ.07.ಜನವರಿ.25: ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಜ.7ರಂದು ವಡಗಾಂವ ಹೋಬಳಿ ವ್ಯಾಪ್ತಿಯಲ್ಲಿನ ವಿವಿಧ ಹಳ್ಳಿಗಳಲ್ಲಿ ಗ್ರಾಮ ಸಂಚಾರ ನಡೆಸಿದರು. ಕೌಡಗಾಂವ, ಬಲ್ಲೂರ(ಜೆ) ಕೌಠಾ(ಕೆ), ಕೌಠಾ(ಬಿ), ಪಾಶಾಪೂರ, ಗಡಿಕುಶನೂರ, ಬೇಲೂರ(ಎನ್), ಆಲೂರ(ಬಿ), ಆಲೂರ(ಕೆ) ಗ್ರಾಮಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು. ಕೌಡಗಾಂವ, ಬಲ್ಲೂರ(ಜೆ), ಕೌಠಾ(ಕೆ), ಕೌಠಾ(ಬಿ) ಗ್ರಾಮಗಳಲ್ಲಿ ಜನತೆ ಹಿಂದೆ ಸುರಿದ ವಿಪರೀತ ಮಳೆಯಿಂದಾಗಿ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ….
Any questions related to Day: 07/01/2026?