SC/ST & OBC ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್|
ಬೆಂಗಳೂರು.07.ಜನವರಿ.26: ಕೇಂದ್ರ ಸರ್ಕಾರ ವತಿಯಿಂದ ದೇಶದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಲಿ ಎಂದು ವಿದ್ಯಾರ್ಥಿವೇತನ ಘೋಷಣೆ ಮಾಡಿದೆ. ದೇಶದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ. ಅರ್ಹತೆಗಳು ಏನೇನು?ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು ಹಾಗೂ ಶಾಲೆ, ಕಾಲೇಜು, ವಿವಿಗಳಲ್ಲಿ ಅಧ್ಯಯನ ಮಾಡುತ್ತಿರಬೇಕು. ಇದಕ್ಕೂ ಹಿಂದಿನ ಪರೀಕ್ಷೆಯಲ್ಲಿ…
Any questions related to Day: 07/01/2026?