ರಾಜ್ಯದ 12 ಜಿ.ಪಂ,ತಾ.ಪಂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಹಿಂಪಡೆದ ತಕ್ಷಣ ಜಾರಿಗೆ ಬರುವಂತೆ ಸರ್ಕಾರದ ಆದೇಶ.!
ಬೆಂಗಳೂರು.07.ಜನವರಿ.26: ರಾಜ್ಯದ 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. 1 ರಿಂದ 20 ರ ಸರ್ಕಾರದ ಅಧಿಸೂಚನೆಗಳಲ್ಲಿ 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿಗಳನ್ನು ಗುರುತಿಸಿ ಅಧಿಸೂಚನೆಗಳನ್ನು, ಸರ್ಕಾರವು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಮೇಲೆ ಓದಲಾದ…
Any questions related to Day: 07/01/2026?