ಖಾಸಗಿ ಕಾಲೇಜಿಗೆ ಸರ್ಕಾರಿ ಉಪನ್ಯಾಸಕರು: ಅಪಸ್ವರ, ಸರ್ಕಾರ ಆದೇಶ.
ಬೆಂಗಳೂರು.08.ಜನವರಿ.26: ರಾಜ್ಯದಲ್ಲಿ ಮುಂಬರುವ ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳ ಪ್ರಾಯೋಗಿಕ ಪರೀಕ್ಷೆಗೆ ಸರ್ಕಾರಿ ಪಿಯು ಕಾಲೇಜು ಮತ್ತು ಅನುದಾನಿತ ಕಾಲೇಜುಗಳ ವಿಜ್ಞಾನ ಉಪನ್ಯಾಸಕರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸುತ್ತಿರುವುದಕ್ಕೆ ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, ಪಾಲಕರು ಮತ್ತು ಉಪನ್ಯಾಸಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಪರೀಕ್ಷಾ ಮಂಡಳಿಯ ಈ ನಡೆಯಿಂದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿಯು ವಿಜ್ಞಾನ ಓದುತ್ತಿರುವ ವಿದ್ಯಾರ್ಥಿಗಳ ಕೊನೆಯ ಕ್ಷಣದ ಪರೀಕ್ಷಾ ತಯಾರಿ ಅಸ್ತವ್ಯಸ್ತವಾಗಲಿದ್ದು, ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಫಲಿತಾಂಶದ ಮೇಲೆ…
Any questions related to Day: 08/01/2026?