ಒಳ ಮೀಸಲಾತಿಯಲ್ಲಿ ರಾಜ್ಯ ಸರ್ಕಾರ ಗೊಂದಲ ಸೃಷ್ಠಿ
ರಾಯಚೂರು.09.ಜನವರಿ.26:ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೊಳಿಸದೆ ಗೊಂದಲ ಸೃಷ್ಟಿಸಿದೆಂದು ಮಾದಿಗ, ಸಮಗಾರ, ಡೋಹರ, ಡಕ್ಕಲಿಗ ಉಪ ಜಾತಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ರವೀಂದ್ರ ಜಲ್ದಾರ್ ಆರೋಪಿಸಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಹಂಚಿಕೆ ರಾಜ್ಯ ಸರ್ಕಾರ ರಚಿಸಿದ್ದ ನ್ಯಾ.ನಾಗಮೋಹನ ದಾಸ್ ಶಿಫಾರಸ್ಸುಗಳನ್ನು ಜಾರಿಗೊಳಿಸದೇ ತಾನೇ ಮೀಸಲಾತಿಯನ್ನು ಹಂಚಿಕೆ ಮಾಡಿ ಸಮಾಜಿಕ ನ್ಯಾಯ ನೀಡಿರುವದಾಗಿ ಹೇಳುತ್ತಿರುವದು ಹಸಿ ಸುಳ್ಳಾಗಿದೆ. ರಾಜಕೀಯದ ಪ್ರಮುಖರ ಒತ್ತಡಕ್ಕೆ ಮಣಿದು…
Any questions related to Day: 09/01/2026?