ಯಾವು ಜಿಲ್ಲೆಗೆ ಏನು ಕೊಡುಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ವಿವರ.
ಬೆಂಗಳೂರು.09.ಜನವರಿ.26: ಯಾವು ಜಿಲ್ಲೆಗೆ ಏನು ಕೊಡುಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ವಿವರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ 50 TPD Bio CNG ಘಟಕವನ್ನು ರೂ.24.96 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸುವ ಯೋಜನೆಯನ್ನು ಕೈಬಿಟ್ಟು, ಕೋಲಾರ ಕೃಷಿ ಉತ್ಪನ್ನ…
Any questions related to Day: 09/01/2026?