ರಾಜ್ಯದಲ್ಲಿ ಮುಂದಿನ 24 ಗಂಟೆ ತೀವ್ರಗೊಳ್ಳಲಿದೆ ಶೀತಗಾಳಿ, IMD ಇಲಾಖೆ ತಿಳಿಸಿದೆ.!
ಬೆಂಗಳೂರು.10.ಜನವರಿ.26: ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿರಾಜ್ಯದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಧಾರಣಕ್ಕಿಂತ 3 ರಿಂದ 6 ಡಿಗ್ರಿ ಸೆಲ್ಸಿಯಸ್ವರೆಗೆ ಕುಸಿಯುವ ಸಾಧ್ಯತೆ ಇದ್ದು, ಹಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ. ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ ತೀವ್ರ ಚಳಿ ಗಾಳಿ ಬೀಸಿರುವುದು ಗಮನಕ್ಕೆ ಬಂದಿದೆ ಎಂದು ಐಎಂಡಿ ತಿಳಿಸಿದೆ….
Any questions related to Day: 10/01/2026?