ಕರ್ನಾಟಕ ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ,
ಬೆಂಗಳೂರು.10.ಜನವರಿ.26: 2026 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ವಿವಿಧ ವಸತಿ ಶಾಲೆಗಳಲ್ಲಿ ವತಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ… ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ ಏಕಲವ್ಯ ಮಾದರಿ ಅಟಲ್ ಬಿಹಾರಿ ವಾಜಪೇಯಿ ಶ್ರೀಮತಿ ಇಂದಿರಾ ಗಾಂಧಿ ಡಾ।। ಬಿ.ಆರ್ೆ.ಅಂಬೇಡ್ಕರ್ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸಂಗೊಳ್ಳಿ ರಾಯಣ್ಣ ಕವಿರನ್ನ ಗಾಂಧಿತತ್ವ ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ ಸರ್ಕಾರದ ಆದೇಶ ಸಂಖ್ಯೆ ಸಕಇ 94…
Any questions related to Day: 10/01/2026?