ಮುಂದುವರೆದ ಶಾಸಕ ಪ್ರಭು ಚವ್ಹಾಣ ಗ್ರಾಮ ಸಂಚಾರ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಸೂಚನೆ ಔರಾದ.11.ಜನವರಿ.26: ಗ್ರಾಮ ಸಂಚಾರ ನಿಮಿತ್ಯ ಪ್ರತಿಯೊಂದು ಗ್ರಾಮದ ಎಲ್ಲ ಸರ್ಕಾರಿ ಶಾಲೆಗಳಿಗೆ ಒಳ್ಳೆಯ ಕಟ್ಟಡ ಮತ್ತು ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಶಾಲೆಯ ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಸಂಚಾರದ ನಿಮಿತ್ತ ಜ.8ರಂದು ವಡಗಾಂವ…
Any questions related to Day: 11/01/2026?