ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್ಗೆ ಅರ್ಜಿ ಆಹ್ವಾನ
ರಾಯಚೂರು.12.ಜನವರಿ.26: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿಯ ವೆಬ್ಸೈಟ್ ವಿಳಾಸ: (https://janapada.karnataka.gov.in) ನಲ್ಲಿ ತಿಳಿಸಿರುವ ಶಿರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ ವನ್ನು ಬರೆದು ಜನವರಿ 223ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ,…
Any questions related to Day: 12/01/2026?