KSOU ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಮೈಸೂರು.13.ಜನವರಿ.26: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಅವೃತ್ತಿ ಪ್ರಥಮ ವರ್ಷದಸ್ನಾತಕ, ಸ್ನಾತಕ.ಸ್ನಾತಕೋತ್ತರ ಪದವಿಗಳಿಗೆ ಮತ್ತು ವಿವಿಧ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2026ರ ಜನವರಿ 09 ರಿಂದ ಪ್ರಾರಂಭವಾಗಿವೆ. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್ಗಳ ಪ್ರವೇಶಾತಿಗಾಗಿ Online Admission Portal ನಲ್ಲಿ ಆನ್ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ…
Any questions related to Day: 13/01/2026?