ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಕುರಿತು ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ.17.ಜನವರಿ.26: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ವತಿಯಿಂದ ಯುವ ನಿಧಿ & ಮಹಿಳಾ ಫಲಾನಭವಿಗಳಿಗೆ ಉಚಿತವಾಗಿ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಕುರಿತು 30 ದಿನಗಳ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರುಗಳಿಗಾಗಿ ಕೊಪ್ಪಳದಲ್ಲಿ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಬಗ್ಗೆ 30 ದಿನಗಳ ಕೌಶಲ್ಯಾಧಾರಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಯಾವುದೆ ತಾಲೂಕಿನ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ…
Any questions related to Day: 17/01/2026?