Day: 18/01/2026

  • |

    6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

    ಬೀದರ.18.ಜನವರಿ.26:- 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ:ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇವಾ ಸಿಂಧು ಪೋರ್ಟಲ್‍ನಲ್ಲಿ (https://sevasindhuservices.karnataka.gov.in) ಆನ್‍ಲೈನ್ ಮೂಲಕ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2026 ಆಗಿರುತ್ತದೆ. ಆಸಕ್ತರು  ನೇರವಾಗಿ ಈ ಕೆಳಕಂಡ ವಸತಿ ಶಾಲೆಗಳಿಗೆ…