EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ
ಬೆಂಗಳೂರು.19.ಜನವರಿ.26: ದೇಶಾದ್ಯಂತ ವೋಟ್ ಚೋರಿ ಕುರಿತಂತೆ ಕಾಂಗ್ರೆಸ್ ನಿರಂತರ ಆರೋಪಗಳನ್ನು ಮಾಡುತ್ತಿದ್ದು ಇದರ ಮಧ್ಯೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ…
Any questions related to Day: 19/01/2026?