ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು.21.ಜನವರಿ.26: DHFWS Mysore Recruitment 2026 ಮೈಸೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸ್ಲಾಗಿದೆ ಖಾಲಿ ಇರುವ 67 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಮಾಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಮೆಡಿಕಲ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ…
Any questions related to Day: 21/01/2026?