ಎಸ್ಸಿಎಸ್ಪಿ, ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆಯ
ಎಸ್ಸಿಎಸ್ಪಿ, ಟಿಎಸ್ಪಿ ವಿವಿಧ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯಕ್ಕೆ ಶೇ.100ರಷ್ಟು ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ. ರಾಯಚೂರು.21.ಜನವರಿ.26: ಪ್ರತಿಯೊಂದು ಇಲಾಖೆಗಳು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯಕ್ಕೆ ಶೇ.100ರಷ್ಟು ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬoಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 20ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಡಿಸೆಂಬರ್-2025ರ…
Any questions related to Day: 21/01/2026?