ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ
ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ರಾಯಚೂರು.21ಜನವರಿ.26: ಅಂತರಾಷ್ಟಿಯ, ರಾಷ್ಟç ಮತ್ತು ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದoತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01-01-2024 ರಿಂದ 31-12-2024 ರವರೆಗೆ) ಅಂತರಾಷ್ಟಿಯ, ರಾಷ್ಟç, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತ…
Any questions related to Day: 21/01/2026?