ಪ್ರಾಥಮಿಕ ಶಿಕ್ಷಣ ಮಟ್ಟದಲ್ಲಿ ಎಐ ಪಠ್ಯ ಕ್ರಮ ಅಳವಡಿಕೆ : ಡಾ.ಶಾಲಿನಿ ರಜನೀಶ್
ಬೆಂಗಳೂರು.21.ಜನವರಿ.25.ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಮಟ್ಟದಲ್ಲಿ ಎಐ ಪಠ್ಯ ಕ್ರಮವನ್ನು ಅಳವಡಿಸುವ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ. ಮಂಗಳವಾರ ನಗರದ ಐಐಎಸ್ಸಿಯ ಎವಿ ರಾಮರಾವ್ ಸಭಾಂಗಣದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಉನ್ನತ ಮಟ್ಟದ ಎಐ ಇಂಪ್ಯಾಕ್ಟ್ ಪೂರ್ವ-ಸಮ್ಮಿಟ್ ಕಾರ್ಯಪಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಆಡಳಿತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ಮಾರ್ಗಸೂಚಿಯನ್ನು ರೂಪಿಸಲು ಈ ಅಧಿವೇಶನವು ಹಿರಿಯ ಸರಕಾರಿ ಅಧಿಕಾರಿಗಳು, ಉದ್ಯಮ ಮುಖಂಡರು, ಶೈಕ್ಷಣಿಕ…
Any questions related to Day: 21/01/2026?