ಇಂದು ರಾಜ್ಯ ಸಚಿವ ಸಂಪುಟದಲ್ಲಿ ವಿವಿಧ ಯೋಜನೆಗಳಿಗೆ ಮಂಜೂರಿ.
ಬೆಂಗಳೂರು.22.ಜನವರಿ.26: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಂದು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ಅನುಮೋದನೆ ನೀಡಲಾಗಿದೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ 22 ಮಠಗಳಿಗೆ ಜಾಗ ಮಂಜೂರು ಮಾಡಲು ಸರ್ಕಾರ ಸಿದ್ಧ ಇದೆ. ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದ ಸರ್ವೇ ನಂಬರ್ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುವುದು. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಮತ್ತು ಶೋಷಿತ…
Any questions related to Day: 22/01/2026?