ಸೌದಿ ಅರೇಬಿಯಾ ಬಸ್ ಅಪಘಾತ:
ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಸ್ತಾಂತರಿಸಿದ ಸಚಿವ ರಹೀಂ ಖಾನ್
ಬೀದರ.25.ಜನವರಿ.26:- ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ನಡೆದ ಬಸ್ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದ ದಿವಂಗತ ರಹಮತ್ ಬೀ ಅವರ ಕುಟುಂಬಕ್ಕೆ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು 5 ಲಕ್ಷ ರೂ. ಪರಿಹಾರದ ಚೆಕ್ನ್ನು ಹಸ್ತಾಂತರಿಸಿದರು. ಅವರು ರವಿವಾರ ಬೀದರ್ನಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ (ಕೆಎಸ್ಎಚ್ಸಿ) ಅಧ್ಯಕ್ಷ ಎಸ್. ಜುಲ್ಫಿಕರ್ ಅಹಮದ್ ಖಾನ್ ಮತ್ತು ಇತರ ಹಿರಿಯ ಜಿಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್ ಹಸ್ತಾಂತರಿಸಿದರು. ದುರಂತದ ಹಿನ್ನೆಲೆ: ಬೀದರ್ನ ಮೈಲೂರಿನ ನಿವಾಸಿ 80…
Any questions related to Day: 25/01/2026?