ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ನಿಧನಕ್ಕೆ ಶಾಸಕ ಪ್ರಭು ಚವ್ಹಾಣ ಸಂತಾಪ
ಔರಾದ್.29.ಜನವರಿ.26: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದ ಪ್ರಭಾವಶಾಲಿ ನಾಯಕರಾಗಿದ್ದ ಪವಾರ್ ಅವರು ದೀರ್ಘಕಾಲದ ವರೆಗೆ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಹಣಕಾಸು ಮತ್ತು ನೀರಾವರಿ ಮುಂತಾದ ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಸಾರ್ವಜನಿಕ ಜೀವನದಲ್ಲಿ ಸರಳತೆ, ನಿಷ್ಠೆ ಹಾಗೂ ಸೇವಾಭಾವನೆಗೆ ಹೆಸರಾದ ಅಜಿತ ಪವಾರ್…
Any questions related to Day: 29/01/2026?