ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಬದುಕಿಗೆ ಲಾಭ ತಂದಿದೆ- ಅಮೃತರಾವ್ ಚಿಮಕೋಡೆ
ಬೀದರ.03.ಫೆಬ್ರವರಿ.26:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಬದುಕಿಗೆ ಸ್ಪಷ್ಟವಾದ ಲಾಭವನ್ನು ತಂದಿವೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್ ಚಿಮಕೂಡೆ ಹೇಳಿದರು. ಅವರು ಸೋಮವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕಾರ್ಯಕ್ರಮ ಕುರಿತು ಪ್ರಚಾರ ಕಾರ್ಯ ಕೈಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಕಲಾಜಾಥ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು….
Any questions related to Day: 03/02/2026?