ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 140 ಬೋಧಕ ಹುದ್ದೆಗಳು ಖಾಲಿ
ವಿಜಯನಗರ.07.ಫೆಬ್ರವರಿ.26: ಭಾರತೀಯ ಸಂವಿಧಾನದ 371(ಜೆ) ಅನುಚ್ಛೇದದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಶೇ.75 ಮೀಸಲಾತಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ, ಭಾರತೀಯ ಸಂವಿಧಾನದ 371(ಜೆ) ಅನುಚ್ಛೇದದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಶೇ.75 ಬೋಧಕ ಹುದ್ದೆಗಳನ್ನು ಮೀಸಲಿಡುವ ಕರಡು ಅಧಿಸೂಚನೆ ಹೊರಡಿಸಿದೆ. ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಇದು ಅನ್ವಯ. ಆಸಕ್ತರು 15 ದಿನಗಳೊಳಗೆ ತಮ್ಮ ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು. ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 140 ಬೋಧಕ ಹುದ್ದೆಗಳು; ಕಲ್ಯಾಣ ಕರ್ನಾಟಕ…
Any questions related to Day: 07/02/2026?