ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಶಾಸಕ ಪ್ರಭು ಚವ್ಹಾಣ*
ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರ ವಿರುದ್ಧ ಆಕ್ರೋಶ* ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದ ಅವರು, ಶಂಕುಸ್ಥಾಪನೆ ನೆರವೇರಿಸಿ ಮೂರು ವರ್ಷ ಕಳೆದರೂ ಯೋಜನೆ ಇನ್ನೂ ಪೂರ್ಣಗೊಂಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಅತ್ಯವಶ್ಯಕತೆಯಾದ ಕುಡಿಯುವ ನೀರು …
Any questions related to Day: 15/02/2026?