ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರ ಪಿಎಚ್ಡಿಗಳೂ ನಕಲಿ.
ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಪ್ರೊಫೆಸರ್ ಅವರ ಶೈಕ್ಷಣಿಕ ದಾಖಲೆಗಳು ಫೇಕ್ ಇವೆ ಎಂದು ಶಂಕೆ ಹುಟ್ಟುಬರುತಿದೆ. ಕಾಲೇಜು ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ಅಧ್ಯಾಪಕರು ಸಲ್ಲಿಸಿರುವ ಪಿಎಚ್ಡಿ ಪ್ರಮಾಣಪತ್ರಗಳು ನಕಲಿಯಾಗಿವೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಲ ಅಧ್ಯಾಪಕರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2008-09ರಲ್ಲಿ ನೇಮಕಾತಿ…
Any questions related to Day: 18/02/2026?