ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಬೀದರ.19.ಫೆಬ್ರವರಿ.26:- 2024ನೇ ಸಾಲಿನ ಹಾಗೂ 2025ನೇ ಸಲಿನ ಅವಧಿಯಲ್ಲಿ ಅಂದರೆ ಜನೆವರಿ ಯಿಂದ ಡಿಸೆಂಬರ್ ತತಿಮಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಭರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ…
Any questions related to Day: 19/02/2026?