ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೀದರ,22.ಫೆಬ್ರವರಿ.26:- ಭಾರತ ಜನಗಣತಿ 2027ರ ಕಾರ್ಯಕ್ಕಾಗಿ ಬೀದರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಾಗೂ ಎಲ್ಲಾ ಭಾರತ ಜನಗಣತಿ 2027 ರ ಚಾರ್ಜಗಳಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ (21) ಮತ್ತು ಎಂಟಿಎಸ್ (ಮಲ್ಟಿ ಟಾಸ್ಕಿಂಗ್) (02) ಹುದ್ದೆಗಳಿಗೆ 18 ತಿಂಗಳಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಲು ಅರ್ಜಿ ಅವ್ಹಾನಿಸಲಾಗಿದೆ ಎಂದು ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ಧೇಶ ಸಹಕಾರ ಸಂಘ (ನಿ) ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.. ಅಭ್ಯರ್ಥಿಯು ನಿಗದಿ ಪಡಿಸಿರುವ ವಿದ್ಯಾರ್ಹತೆಯಲ್ಲ್ಲಿ 60% ಮೇಲ್ಪಟ್ಟು ಅಂಕ ಪಡೆದವರು ಮಾತ್ರ…
Any questions related to Day: 22/02/2026?