ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು.26.ಫೆಬ್ರವರಿ.26: ಅತಿಥಿ ಉಪನ್ಯಾಸಕರು ಇಂದು..ಶಾಸಕರ ಭವನದ ವಿಧಾನ ಪರಿಷತ್ ಸಭಾಂಗಣದಲ್ಲಿ ನಡೆದ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಮುಖರ ಸಭೆ ನಡೆಸಲಾಯಿತು.ಬೆಳಗಾವಿ ಅಧಿವೇಶನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅತೀ ಶೀಘ್ರದಲ್ಲಿ ನಿಮಗೆ ಒಳ್ಳೆಯದಾಗಲಿದೆ ಆದಷ್ಟು ಬೇಗನೆ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದರು ಹಾಗಾಗಿ ತಾತ್ಕಾಲಿಕವಾಗಿ ನಮ್ಮ ಹೋರಾಟವನ್ನು ಹಿಂಪಡೆಯಲಾಗಿತ್ತು. ಸರ್ಕಾರ ಇನ್ನೂ ಯಾವದೇ ಸಹಿ ಸುಧಿ ಘೋಷಣೆ ಮಾಡಿಲ್ಲ. (ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ಹೊರಗುಳಿದ UGC & NON…
Any questions related to Day: 26/02/2026?