ಹಡಪದ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ್ಲಿ ಹಣ ನೀಡದೆ ಅನ್ಯಾಯ ಮಾಡಿದ ರಾಜ್ಯ ಸರ್ಕಾರ
ಚಿತ್ತಾಪುರ.06.ಮಾರ್ಚ್.26: 2026 ರ ಸಾಲಿನ ರಾಜ್ಯ ಬಜೆಟ್ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ಅನ್ಯಾಯ- ಡಾ.ಎಂ.ಬಿ ಹಡಪದ ಸುಗೂರ ಎನ್ ಆಕ್ರೋಶ*.ಕಲಬುರಗಿ*:- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ 2026-27 ರ ಸಾಲಿನ ಈ ವರ್ಷದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ನಮ್ಮ ಸಮುದಾಯ ಮಟ್ಟಿಗೆ ನಿರಾಶಾಧಾಯಕವಾಗಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಡಾ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 12…
Any questions related to Day: 06/03/2026?