ಒಳಮೀಸಲಾತಿ ಅನ್ಯಾಯ ಖಂಡಿಸಿ ಔರಾದ ಬಂದ್ ಮಾಡಿ ಬೃಹತ್ ಪ್ರತಿಭಟನೆ
ಔರಾದ.07.ಮಾರ್ಚ್ .26: ಪ್ರರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಶುಕ್ರವಾರ ಔರಾದ ಪಟ್ಟಣ ಬಂದ್ ಮಾಡಿ ಬಲಗೈ ಸಮುದಾಯಗಳ ಸಂಘಟನೆಗಳು ಕರೆ ನೀಡಿದ ಬಂದ್ಗೆ ಬಹುತೇಕ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಬಂದ್ಗೆ ಬೆಂಬಲ ನೀಡಿದರು ಪಟ್ಟಣ ವ್ಯಾಪಾರಗಳು ಸ್ವಾ ಇಚ್ಛೆಯಿಂದ ಬಂದ ಮಾಡಿ ಬೆಂಬಲ ಸೂಚಿಸಿದರು , ಶಾಲಾ-ಕಾಲೇಜುಗಳ ತರಗತಿಗಳು ಎಂದಿನಂತೆ ನಡೆದವು. ಸಾರಿಗೆ ಬಸ್ಗಳು, ಆಟೊಗಳು ಸಂಚರಿಸಿದವು. ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ವ್ಯವಸ್ಥೆ ಮಾಡಿದರು.ಪಟ್ಟಣದ ಎಪಿಎಂಸಿ ಕ್ರಾಸ್ ದಿಂದ ಆರಂಭಗೊಂಡ ಪ್ರತಿಭಟನಾ…
Any questions related to Day: 07/03/2026?