ಭಾರತ ಸರ್ಕಾರ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಜಲ ಜೀವನ್ ಮಿಷನ್ 2.0 ಸೇರಿ ಈ 6 ಹೊಸ ನಿರ್ಧಾರ’!
ಹೊಸ ದೆಹಲಿ.10.ಮಾರ್ಚ್.26: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಆರು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಳ್ಳಲಾಯಿತು. ಜಲ ಜೀವನ್ ಮಿಷನ್ 2.0 ಗೆ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ಲಭ್ಯ ವಾಗಿದೆ. ಭಾರತ್ ಸರ್ಕಾರ ಈ ಮಿಷನ್ಗೆ ₹870,000 ಕೋಟಿ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಮಧುರೈ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಲಾಗಿದೆ. ಸಾಮಾನ್ಯ…
Any questions related to Day: 10/03/2026?