ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಆಯ್ಕೆ
ಕಲಬುರಗಿ*:- ಮಾಚ್೯ 12ರಂದು “ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ ರಾಜಕುಮಾರ ಪ್ರಶಸ್ತಿಗೆ’ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅವರು ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಇರುವ ನಿಸ್ವಾರ್ಥ ಸಮಾಜದ ಸೇವಕ- ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಆಯ್ಕೆಯಾಗಿದ್ದಾರೆ. ಇದೇ ಮಾಚ್೯ – ೧೫ ರಂದು ರವಿವಾರ ದಿನದಂದು ಡಾ.ಅಂಬೇಡ್ಕರ್ ಸಭಾ ಭವನ ಯಲಹಂಕ ಬೆಂಗಳೂರಿನಲ್ಲಿ ಟಿವಿ-೪ ಸುದ್ದಿ ವಾಹಿನಿ, ಶ್ರೀ ಶಿರಡಿ ಸಾಯಿದೀಪ…
Any questions related to Day: 12/03/2026?