ರಾಜ್ಯ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ಇಲ್ಲವಾದರೆ ಹೋರಾಟ ಅನಿವಾರ್ಯವಾಗುತ್ತದೆ
ರಬಕವಿ/ಬನಹಟ್ಟಿ.14.ಮಾರ್ಚ್.26: : ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಯುವಕರ ಹೋರಾಟ ಅನಿವಾರ್ಯವಾಗುತ್ತದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ತಾಲೂಕು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಗುರುವಾರ ಸಂಜೆ ನಡೆದ ಯುವ ಅಧಿವೇಶನದಲ್ಲಿ ಮಾತನಾಡಿದ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ, ಬಡ ಕುಟುಂಬಗಳ ಯುವಕರು ರಾಜಕೀಯದ ಬಲಿಪಶುವಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಉದ್ಯೋಗಗಳಿಗೆ ವಯೋಮಿತಿ ಇದ್ದರೂ, ನೇಕಾರರು 70-80 ವರ್ಷಗಳಾದರೂ ದುಡಿಯಲೇಬೇಕಾದ ಪರಿಸ್ಥಿತಿ ಇದೆ ಎಂದು…
Any questions related to Day: 14/03/2026?