ಬ್ಯಾಂಕುಗಳಲ್ಲಿ 15,736 `ಕ್ಲರ್ಕ್/ಸಿಎಸ್ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನ !
ಬೆಂಗಳೂರು.15.ಮಾರ್ಚ್.26: ಐಬಿಪಿಎಸ್ (IBPS) 2026-27ನೇ ಹಣಕಾಸು ಸಾಲಿನಲ್ಲಿ ದೇಶಾದ್ಯಂತ ಇರುವ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಟ್ಟು 15,736 ಕ್ಲರ್ಕ್ ಮತ್ತು ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೋಟಿಸ್ ಬಿಡುಗಡೆ ಮಾಡಿದೆ. ಮಾರ್ಚ್ 14, 2026 ರಂದು ಹೊರಡಿಸಲಾದ ಈ ಅಧಿಸೂಚನೆಯು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಮುಖ ಅರ್ಹತೆಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ…
Any questions related to Day: 15/03/2026?