ಶೈಕ್ಷಣಿಕ ಸಂಯೋಜಕರ ಹುದ್ದೆ ಸೃಷ್ಟಿ; ಯುಜಿಸಿ ಅರ್ಹತೆ ಹೊಂದಿದ 1,500 ಅತಿಥಿ ಉಪನ್ಯಾಸಕರಿಗೆ ಅನ್ಯಾಯ.
ಬೆಂಗಳೂರು.16.ಮಾರ್ಚ್.26: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ UGC ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿಗದಿತ ವಿದ್ಯಾರ್ಹತೆ ಹೊಂದದ ಮತ್ತು ಇದೇ ಕಾರಣದಿಂದ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿಯಲಿರುವ 3,853, ಅತಿಥಿ ಉಪನ್ಯಾಸಕರಿಗಾಗಿಯೇ ಶೈಕ್ಷಣಿಕ ಸಂಯೋಜಕರು ಹೆಸರಿನಲ್ಲಿ ಹುದ್ದೆಗಳನ್ನು ಸೃಜಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು, ಅರ್ಹತೆ ಹೊಂದಿರುವ ಅಂದಾಜು 1,500 ಸಂಖ್ಯೆಯ ಸ್ನಾತಕೋತ್ತರ ಪದವೀಧರರನ್ನು ಅತಿಥಿ ಉಪನ್ಯಾಸಕರ ಹುದ್ದೆಯಿಂದ ಹೊರಹಾಕ್ಕಾಗಿದೆ! ಸರ್ಕಾರದ ಈ ನಿರ್ಧಾರದಿಂದಾಗಿ ಅರ್ಹತೆ ಹೊಂದಿರುವ ಇಷ್ಟೇ ಸಂಖ್ಯೆಯ ಸ್ನಾತಕೋತ್ತರ ಪದವೀಧರರು…
Any questions related to Day: 16/03/2026?