ಕರ್ನಾಟಕ ರತ್ನ ಪವರ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಶಸ್ತಿ – ಡಾ, ಎಮ್.ಬಿ ಹಡಪದ ಸುಗೂರ.ಎನ್ ಅವರಿಗೆ ಲಭಿಸಿದೆ.
ಕಲಬುರಗಿ.17.ಮಾರ್ಚ್.26: ಬೆಂಗಳೂರು ನಗರದ ಯಲಹಂಕದಲ್ಲಿ ಸಾಧಕರಿಗೆ ನೀಡುವ ಪ್ರಶಸ್ತಿ ಮತ್ತು ಗೌರವಗಳು ಅವರ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಹಾಗಾಗಿ ಎಲೆ ಮರೆ ಕಾಯಿಯಂತೆ ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಗೌರವಿಸುವುದು ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಯಾಗುತ್ತದೆ ಎಂದು ಶ್ರೀ ಆನಂದ ಗುರುಜೀ ಜ್ಯೋತಿಷ್ಯರು ಹೇಳಿದರು. ನಗರದ ಡಾ, ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ಸಾಯಿ ದೀಪ ಚಾರಿಟೇಬಲ್ ಟ್ರಸ್ಟ್ ಮತ್ತು TV-4 ಕನ್ನಡ ವಾಹಿನಿ ಮೀಡಿಯಾ ವತಿಯಿಂದ ಆಯೋಜಿಸಿದ್ದ ಸಾಧಕರಿಗೆ ರಾಜ್ಯ ಮಟ್ಟದ ಕರ್ನಾಟಕ ರತ್ನ…
Any questions related to Day: 17/03/2026?