ಬೋಧಕೇತರ ಹುದ್ದೆ: ಶಿಕ್ಷಕರಿಗೆ ನಿಷೇಧ ಶಿಕ್ಷಣ ಇಲಾಖೆ ಮುಂದಾಗಿದೆ.
ಬೆಂಗಳೂರು.22.ಮಾರ್ಚ್.26:ಶಿಕ್ಷಣ ಇಲಾಖೆ, ಬೋಧಕೇತರ ಹುದ್ದೆಗಳಿಗೆ ಶಿಕ್ಷಕರ ನಿಯೋಜನೆಯನ್ನು ಸಂಪೂರ್ಣ ನಿಷೇಧಿಸಲಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಿ, ಗುಣಮಟ್ಟದ ಶಿಕ್ಷಣ ಖಾತ್ರಿಯೂ ಸೇರಿ ಅನೇಕ ಸುಧಾರಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೇ. ಶಾಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿದೆ.ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯಗಳು, ಪಿಎಂಶ್ರೀ ಶಾಲೆಗಳನ್ನು ತುರ್ತು ಸೇವಾ ಗುಂಪು ಎಂದು ಪರಿಗಣಿಸಿದೆ. ಅದಕ್ಕಾಗಿ ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ ಆಮೂಲಾಗ್ರ ಬದಲಾವಣೆ ಒಳಗೊಂಡ ‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ-2026’ ರೂಪಿಸಿದೆ….
Any questions related to Day: 22/03/2026?