96 ಸಾವಿರ ಹೊರಗುತ್ತಿಗೆ ಸಿಬ್ಬಂದಿಗೆ ‘ಸೇವಾ ಮುಕ್ತಿ’ ಇಲಾಖೆಗಳಿಗೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ
ಬೆಂಗಳೂರು.01.ಏಪ್ರಿಲ್.26: ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ‘ಗುತ್ತಿಗೆ ಭಾರವನ್ನು ಇಳಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ಒಪ್ಪಂದ ಅವಧಿ ಮುಗಿದ ಹೊರಗುತ್ತಿಗೆ ಸಿಬ್ಬಂದಿಗೆ ತಕ್ಷಣದಿಂದ ‘ಸೇವಾ ಮುಕ್ತಿ’ ನೀಡುವಂತೆ ಎಲ್ಲ ಇಲಾಖೆಗಳಿಗೆ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಸದ್ಯ 96 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣ ರದ್ದುಗೊಳಿಸಲು ರಾಜ್ಯ ಸರ್ಕಾರ ಗುರಿ ಇಟ್ಟುಕೊಂಡಿದೆ. ಅಲ್ಲದೆ ಖಾಲಿ ಇರುವ ನೇರನೇಮಕಾತಿ ಹುದ್ದೆಗಳ ಪೈಕಿ 56 ಸಾವಿರ…
Any questions related to Day: 01/04/2026?