Day: 02/04/2026

  • |

    ರಾಜ್ಯದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ  !

    ಬೆಂಗಳೂರು.02.ಏಪ್ರಿಲ್.26: ರಾಜ್ಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅನುಕೂಲಕ್ಕಾಗಿ ಸರ್ಕಾರಿ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯು ಒಟ್ಟು 32 ಸಾರ್ವಜನಿಕ (ಸರ್ಕಾರಿ) ವಿಶ್ವವಿದ್ಯಾಲಯಗಳು ಮತ್ತು 30 ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳು. ಬೆಂಗಳೂರು, ಮೈಸೂರು, ಧಾರವಾಡದಂತಹ ಹಳೆಯ ವಿಶ್ವವಿದ್ಯಾಲಯಗಳ ಜೊತೆಗೆ ಇತ್ತೀಚೆಗೆ ಸ್ಥಾಪನೆಯಾದ ಕೊಡಗು, ಚಾಮರಾಜನಗರ ಮತ್ತು ಹಾಸನ ವಿಶ್ವವಿದ್ಯಾಲಯಗಳೂ ಈ ಪಟ್ಟಿಯಲ್ಲಿವೆ. ಖಾಸಗಿ ವಲಯದಲ್ಲಿ ಅಜೀಂ ಪ್ರೇಮ್‌ಜಿ, ಪಿಇಎಸ್ ಮತ್ತು ಮಣಿಪಾಲ್‌ನಂತಹ ಸಂಸ್ಥೆಗಳು ಸ್ಥಾನ ಪಡೆದಿವೆ. ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ಮೊದಲು ಈ ಅಧಿಕೃತ…