ಸಿಎಂ ಕಾರ್ಯಕ್ರಮ ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,
ನಾಡಿನ ಭಕ್ತರಿಗೆ ಕೈಬೀಸಿ ಕರೆಯುತ್ತಿದೆ ಶ್ರೀ ಭೋಜಲಿಂಗೇಶ್ವರ ಮಠದ ವಿನೂತನ ಕಟ್ಟಡ ನಿರ್ಮಾಣ ಕಾರ್ಯ ಮುಗಿದು ಲೋಕಾರ್ಪಣೆ ಸಿದ್ದಗೊಂಡಿದೆ. ಚಿತ್ತಾಪೂರ:- ತಾಲೂಕಿನ ಸೂಗೂರ ಎನ್ ಗ್ರಾಮದಲ್ಲಿ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ ಸ್ವಯಂ ಸಿದ್ದ ಶರಣ ಪವಾಡ ಪುರುಷ ಸದ್ಗುರು ಶ್ರೀ ಬೋಜಲಿಂಗೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಮತ್ತು ನೂತನವಾಗಿ ಬೆಳ್ಳಿ ರಥೋತ್ಸವ ಚಾಲನೆ ಹಾಗೂ ಭವ್ಯವಾದ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭದ ಅಂಗವಾಗಿ ಏಪ್ರಿಲ್ 11,…
Any questions related to Day: 04/04/2026?