1ನೇ ತರಗತಿಗೆ ವಯೋಮಿತಿ ಸಡಿಲಿಕೆ
ಬೆಂಗಳೂರು.05.ಮಾರ್ಚ್ 26 ಸದನದಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿ ಮಕ್ಕಳ ದಾಖಲಾತಿಗೆ 6 ವರ್ಷದ ಮಿತಿಯನ್ನು ನಿಗದಿ ಮಾಡಲಾಗಿತ್ತು. ಆ ನಿಯಮದಲ್ಲಿ ಸಡಿಲ ಮಾಡುವಂತೆ ಸಾಕಷ್ಟು ಮಕ್ಕಳ ಪಾಲಕರು ನಮ್ಮ ಬಳಿ ಮನವಿ ಮಾಡಿದ್ದರು. ಆ ಪಾಲಕರೆಲ್ಲ ಸ್ವಲ್ಪ ಗಾಬರಿಯಲ್ಲೂ ಇದಾರೆ. ಅವರ ಮನವಿಯನ್ನು ಪುರಸ್ಕರಿಸಿ ಸರ್ಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡುತ್ತಿದೆ ಎಂದರು. ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅಧ್ಯಾಯ 3 ಸೆಕ್ಷನ್ 20ರ ಅಡಿಯಲ್ಲಿ ಮಕ್ಕಳನ್ನು ಒಂದನೇ…
Any questions related to Day: 05/04/2026?