ಶ್ರೀಮತಿ ವಿ ಜಿ ಮಹಿಳಾ ಕಾಲೇಜಿನ ಸೃಷ್ಟಿ ಮಲ್ಲಿನಾಥ ಕಲಾ ವಿಭಾಗಕ್ಕೆ ರಾಜ್ಯಕ್ಕೆ ಟಾಪರ್
ಕಲಬುರಗಿ.09.ಏಪ್ರಿಲ್.26:ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಶಿಲ್ ಜಿ. ನಮೋಶಿ, ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಶ್ ಪಾಟೀಲ್, ಕಾಲೇಜಿನ ಸಂಯೋಜಕರಾದ ನಾಗಣ್ಣ ಘಂಟಿ, ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ…
Any questions related to Day: 09/04/2026?