ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೈಜ್ ಮನಿ PRIZE MONEY ಸ್ಕಾಲರ್ಶಿಪ್ಗೆ ಅರ್ಜಿ ಆಹ್ವಾನ
ಬೆಂಗಳೂರು.15.ಏಪ್ರಿಲ್.26: 2025-26ನೇ ಸಾಲಿನ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ‘ಪ್ರೈಜ್ ಮನಿ’ವಿದ್ಯಾರ್ಥಿವೇತನ ನೀಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ರಾಜ್ಯದ ಅರ್ಹ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೊದಲ ಪ್ರಯತ್ನದಲ್ಲೇ ಕನಿಷ್ಠ ಶೇಕಡಾ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಆರ್ಥಿಕ ನೆರವಿಗೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು…
Any questions related to Day: 15/04/2026?