ಉಚಿತ: ಯುಜಿಸಿ ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ
ಮೈಸೂರು.17.ಏಪ್ರಿಲ್.26:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಹಾಗೂ ಹೊಸದಿಲ್ಲಿಯ ಯುಜಿಸಿ ನಡೆಸಲಿರುವ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ ಪರೀಕ್ಷೆಗಳ ತಯಾರಿಗಾಗಿ ಈ ತರಬೇತಿ ನೀಡಲಾಗುವುದು. ಆಸಕ್ತರು ಏ.24 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4.30ರೊಳಗೆ ತಮ್ಮ ಹೆಸರನ್ನು…
Any questions related to Day: 17/04/2026?