ರಾವೂರ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮ ದಿನದಂದು ಕಟ್ಟಡ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ*
ಸಮಾಜ ಸೇವೆಗೆ ಎಲ್ಲರೂ ಮುಂದಾಗಬೇಕು ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್. *ಶಹಾಬಾದ*:- ತಾಲೂಕಿನ ರಾವೂರ ಗ್ರಾಮದ ಮ.ನಿ.ಪ್ರ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ 34ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವುದು ಅತ್ಯಂತ ಶ್ಲಾಘನೀಯವಾದ ನಿರ್ಧಾರ. ಕೇವಲ ವೈಯಕ್ತಿಕ ಆಚರಣೆಗಿಂತ, ನೊಂದವರ ಮತ್ತು ಅಗತ್ಯವಿರುವವರ ಸೇವೆ ಮಾಡುವ ಮೂಲಕ ಗುರುಗಳ ಮೇಲಿನ ಭಕ್ತಿಯನ್ನು ಸಾರ್ಥಕಗೊಳಿಸಬಹುದು. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮುದಾಯದ ಸಂಘಟನಾ ವತಿಯಿಂದ ಹಮ್ಮಿಕೊಳ್ಳಲಾದ ಕೆಲವು…
Any questions related to Day: 26/04/2026?