ನಾನ್ ಯುಜಿಸಿ ಅತಿಥಿ ಉಪನ್ಯಾಸಕರಿಗೆ ಶೈಕ್ಷಣಿಕ ಸಂಯೋಜಕರು ಹುದ್ದೆ
ಬೆಂಗಳೂರು.05.ಏಪ್ರಿಲ್.26:ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಇನ್ನು ‘ಶೈಕ್ಷಣಿಕ ಸಂಯೋಜಕರು’: ಸಚಿವ ಎಂ.ಸಿ. ಸುಧಾಕರ್ ಘೋಷಣೆ ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಯುಜಿಸಿ (UGC) ಅರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂತಹ 3,853 ಉಪನ್ಯಾಸಕರನ್ನು ಮಾನವೀಯ ನೆಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ‘ಶೈಕ್ಷಣಿಕ ಸಂಯೋಜಕರು’ ಆಗಿ ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಯುಜಿಸಿ ಅರ್ಹತೆ…
Any questions related to Day: 04/05/2026?